ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಕುಮುದಾ ಕೆ. ಆಳ್ವ

ಕುಮುದಾ ಕೆ. ಆಳ್ವ ಅವರು ಬಿ.ಕಾಂ. ಪದವೀಧರೆಯಾಗಿದ್ದು, ಮುಂಬೈ ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಹಾಗೂ ಎಂ.ಫಿಲ್. ಪದವಿಯನ್ನು ಪಡೆದಿದ್ದಾರೆ. ಮುಂಬಯಿಯ ಚಿಣ್ಣರಬಿಂಬ ಸಂಸ್ಥೆಯಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂಬೈ ವಿಶ್ವವಿದ್ಯಾಲಯದ ಕನ್ನಡ ಕಲಿಕಾ ಯೋಜನೆಯ ಶಿಕ್ಷಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಮುಂಬಯಿಯಲ್ಲಿ ಕನ್ನಡಿಗರ ನೂರಾರು ಸಂಘ-ಸಂಸ್ಥೆಗಳು ಕನ್ನಡದ ಸೇವೆಯಲ್ಲಿ ತೊಡಗಿಸಿಕೊಂಡಿವೆ. ಅವುಗಳಲ್ಲಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕ್ರಾಂತಿಯನ್ನುಂಟುಮಾಡಿದ ವಿಭಿನ್ನ ಸಂಸ್ಥೆಯೇ ಚಿಣ್ಣರಬಿಂಬ….