ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಮಾಧವಿ ಭಂಡಾರಿ ಕೆರೆಕೋಣ

ಮಾಧವಿ ಭಂಡಾರಿ ಅವರು ಶ್ರೀಯುತ ಆರ್. ವಿ. ಭಂಡಾರಿ ಹಾಗೂ ಸುಬ್ಬಿ ದಂಪತಿಗಳ ಸುಪುತ್ರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕೆಲಸ ನಿರ್ವಹಿಸಿ ಈಗ ವಿಶ್ರಾಂತರಾಗಿದ್ದಾರೆ. ದಿನಕರ ದೇಸಾಯಿ ರಾಷ್ಟ್ರೀಯ ಕಾವ್ಯ ಪ್ರಶಸ್ತಿ, ಹರಿಹರಶ್ರೀ ಕಾವ್ಯ ಪ್ರಶಸ್ತಿ, ಮೋಹನ ಕುರಡಗಿ ಕಾವ್ಯ ಪ್ರಶಸ್ತಿ, ಅತ್ತಿಮಬ್ಬೆ ಪ್ರತಿಷ್ಠಾನ ಕಾವ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ