ಕು.ಸ.ಮಧುಸೂದನ ರಂಗೇನಹಳ್ಳಿ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯವರಾದ ಮಧುಸೂದನ ಅವರು ಕಾವ್ಯ,ಕತೆ,ಬರಹಗಳಲ್ಲಿ ಕೃಷಿ ಮಾಡಿದವರು. ಸಾಹಿತ್ಯ ಪತ್ರಿಕೆಯ ಸಂಪಾದಕರೂ ಆಗಿರುವ ಇವರ ಅಸಹಾಯಕ ಆತ್ಮಗಳು’ ಕಥಾ ಸಂಕಲನ ಹಾಗೂ, ’ದುರಿತ ಕಾಲದ ದನ” ಎಂಬ ಕವನ ಸಂಕಲನ ಬಿಡುಗಡೆಯಾಗಿವೆ.
ಕಸ್ತೂರಿ ಪರಿಮಳದ ಕನ್ನಡ ಪುರವಣಿ