ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ನಿರಂಜನ ಕೆ ನಾಯಕ

ಇವರು ಮೂಲತಃ ಉತ್ತರ ಕನ್ನಡ ಜಿಲ್ಲೆಯವರು. ಪ್ರಸ್ತುತ ಸರಕಾರಿ ಪ್ರೌಢಶಾಲೆ ವಿಟ್ಲದಲ್ಲಿ ಆಂಗ್ಲ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯವನ್ನು ಕಲಿತು, ಬೋಧಿಸುತ್ತಿರುವುದರಿಂದ ಸಾಹಿತ್ಯದಲ್ಲಿ ಸಹಜವಾಗಿ ಆಸಕ್ತಿಯಿದೆ . ರಾಜ್ಯಮಟ್ಟದ ಕವನ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.