ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ರಶ್ಮಿ ಭಟ್ ಕಾರಣಗಿರಿ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಾರಣಗಿರಿ ಎಂಬ ಊರಿನವರು. ಪ್ರಸ್ತುತ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ. ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಬರವಣಿಗೆ ಇವರ​ ನೆಚ್ಚಿನ ಹವ್ಯಾಸ.