ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಎನ್. ಆರ್. ರೂಪಶ್ರೀ

ಕಥೆ ಕವನ ಲೇಖನಗಳನ್ನು ಬರೆಯುವ ಹವ್ಯಾಸದ ರೂಪಶ್ರೀ ಪ್ರಸ್ತುತ ಮೈಸೂರಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದುವರೆಗೆ ಒಟ್ಟು ಆರು ಪುಸ್ತಕಗಳು ಪ್ರಕಟವಾಗಿದೆ. ನಿನ್ನ ಪ್ರೀತಿಯ ನೆರಳಿನಲ್ಲಿ ಕಥಾಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿನಿಧಿ ಪ್ರಶಸ್ತಿ ದೊರೆತಿದೆ. ಕಾರವಾರ ಧಾರವಾಡ ಮೈಸೂರು ಆಕಾಶವಾಣಿ ಕೇಂದ್ರಗಳಿಂದ ಕಥೆ ಕವನಗಳು ಪ್ರಸಾರಗೊಂಡಿವೆ.