ಸಂತೆಬೆನ್ನೂರು ಫೈಜ್ನಟ್ರಾಜ್
ದಾವಣಗೆರೆ ಜಿಲ್ಲೆ ಚನ್ನಗಿರಿಯ ಸಂತೆಬೆನ್ನೂರಿನವರಾದ ಸಂತೆಬೆನ್ನೂರು ಫೈಜ್ನಟ್ರಾಜ್ ವೃತ್ತಿಯಿಂದ ಪ್ರೌಢಶಾಲಾ ಶಿಕ್ಷಕರು. ’ಎದೆಯೊಳಗಣ ತಲ್ಲಣ’, ’ಬುದ್ಧನಾಗ ಹೊರಟು’ ಕವನ ಸಂಕಲನ, ’ಮಂತ್ರದಂಡ, ಸ್ನೇಹದ ಕಡಲಲ್ಲ’ ಮಕ್ಕಳ ಕೃತಿಗಳು ಬಿಡುಗಡೆ ಆಗಿವೆ. ನಾಡಿನ ಅನೇಕ ಪತ್ರಿಕೆ, ನಿಯತಕಾಲಿಕೆಗೆ ಬರೆಯುತ್ತಾರೆ.