ವಿದುಷಿ ಡಾ. ಶ್ಯಾಮಲಾ ಪ್ರಕಾಶ್
ಗಮಕ, ಕಾವ್ಯ ಇತ್ಯಾದಿ ಗಳನ್ನೊಳಗೊಂಡು ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದುಷಿ ಡಾ. ಶ್ಯಾಮಲಾ ಪ್ರಕಾಶ್ ಸಂಗೀತ ವಿಧ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಹಾಗೂ ಅನೇಕ ಸಂಗೀತ ಕಾರ್ಯಕ್ರಮಗಳಲ್ಲಿ ತಮ್ಮ ಗಾಯನ ಪ್ರತಿಭೆಯನ್ನು ಪ್ರಸ್ತುತಪಡಿಸಿದ್ದಾರೆ.
ಕಸ್ತೂರಿ ಪರಿಮಳದ ಕನ್ನಡ ಪುರವಣಿ