ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಶ್ರೀದೇವಿ ಕೆರೆಮನೆ

ಉತ್ತರ ಕನ್ನಡ ಜಿಲ್ಲೆ ಹಿರೇಗುತ್ತಿ ಮೂಲದ ಶ್ರೀದೇವಿ ಕೆರೆಮನೆ ವೃತ್ತಿಯಿಂದ ಪ್ರೌಢಶಾಲಾ ಶಿಕ್ಷಕಿ. ಸಾಹಿತ್ಯ ರಚನೆ ಹವ್ಯಾಸ. ಮೊದಲ ಕವನ ಸಂಕಲನ ’ನಾನು ಗೆಲ್ಲುತ್ತೇನೆ’. ಬಳಿಕ ’ಗೆಜ್ಜೆ ಕಟ್ಟದ ಕಾಲಲ್ಲಿ’,’ಮೌನದ ಮಹಾ ಕೋಟೆಯೊಳಗೆ’, ’ಮೈ ಮುಚ್ಚಲೊಂದು ತುಮಡು ಬಟ್ಟೆ’, ಕೃತಿಗಳು ಬಂದವು. ಅಂಗೈಯೊಳಗಿನ ಬೆಳಕು(ವಿಮರ್ಶಾ ಸಂಕಲನ), ’ಅಲೆಯೊಳಗಿನ ಮೌನ’, ’ನನ್ನ ದನಿಗೆ ನಿನ್ನ ದನಿಯು’ ಗಜಲ್‌ ಕೃತಿ. ’ಬೈಟೂ’ ಚಹಾ ಕುರಿತ ಸಂಕಲನವಾದರೆ ಬಿಕ್ಕೆಹಣ್ಣು, ಚಿತ್ತ ಚಿತ್ತಾರ ಅವರ ಕತೆಗಳ ಗುಚ್ಛ ಲೋಕಾರ್ಪಣೆಗೊಂಡಿವೆ.

“ಬಳಕೆಯಾಗಲಿ ಪೂರ್ತಿ ಮಾನವನ ಈ ಜನುಮಬೆಳಕು ಮೂಡಲಿ ಸಂಧಿ ಸಂಧಿಯಲ್ಲಿಸರ್ವರಿಗು ಸಮಬಾಳು, ಸರ್ವರಿಗೂ ಸಮಪಾಲು ಸಿಗುವನಕ ನನ ಪಾಲು ನನದಲ್ಲ…