ಸುಮ ಚಂದ್ರಶೇಖರ್
ಬರವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಭರವಸೆಯ ಯುವ ಬರಹಗಾರ್ತಿ ಸುಮ ಚಂದ್ರಶೇಖರ್ ಅವರ ಅನೇಕ ಲೇಖನಗಳು ನಾಡಿನ ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಗಾಂಧಿಸ್ಮೃತಿ ಪುರಸ್ಕಾರ ಮತ್ತು ಕನ್ನಡ ಮಾಣಿಕ್ಯ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಇತ್ತೀಚಿನ ಪುಸ್ತಕ "ಸತ್ಯ ಪಥದ ನಿತ್ಯ ಸಂತ” ಕೃತಿಗೆ ಲಿಂ.ಲಲಿತಾದೇವಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ ದೊರಕಿದೆ.