ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಸುಮಾ ವೀಣಾ

ಸುಮಾವೀಣಾ ಅವರು ಮೂಲತ: ಮಡಿಕೇರಿಯವರು ಪ್ರಸ್ತುತ ಹಾಸನದಲ್ಲಿ ವಾಸವಾಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿ. ಸಾಹಿತ್ಯದ ಓದು ಹಾಗೂ ಬರಹಗಳಲ್ಲಿ ಅಪಾರ ಆಸಕ್ತಿ. ಸೂರ್ಪನಖಿ ಅಲ್ಲ ಚಂದ್ರನಖಿ, ಮನಸ್ಸು ಕನ್ನಡಿ, ಲೇಖಮಲ್ಲಿಕಾ, ಭಾವಪ್ರಣತಿ, ನುಡಿಸಿಂಚನ, ಇಳಾದೀಪ್ತಿ, ಮಧುರಾನುಭೂತಿಯ ಬುಟ್ಟಿ ಪ್ರಕಟವಾಗಿರುವ ಪುಸ್ತಕಗಳು. ಇವರ ಲೇಖನಗಳು ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ಹಾಗೂ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ISBN,ISSN ನಂಬರ್ಗಳಲ್ಲಿ ಹತ್ತಕ್ಕೂ ಹೆಚ್ಚು ಸಂಶೋಧನಾತ್ಮಕ ಬರಹಗಳು ಪ್ರಕಟವಾಗಿವೆ. ಆಕಾಶವಾಣಿ ಬೆಂಗಳೂರು ಕೇಂದ್ರದ ವನಿತಾವಿಹಾರದಿಂದ, ಹಾಸನ ಆಕಾಶವಾಣಿಯ ಮಹಿಳಾಲೋಕ ಹಾಗು ಚಿಂತನ ವಿಭಾಗದಲ್ಲಿ, ಇವರ ಸಾಹಿತ್ಯಾತ್ಮಕ ಭಾಷಣಗಳು ಪ್ರಸಾರವಾಗಿವೆ.೨೦೧೯ ರ ಡಿಸೆಂಬರ ತಿಂಗಳಲ್ಲಿ ‘’ನಲವಿನ ನಾಲಗೆ’” ಎಂಬ ಪ್ರಬಂಧ ಸಂಕಲನ ಹೊರತಂದಿದ್ದಾರೆ.

ಧಾರ್ಮಿಕಶಿಸ್ತಿನ ಮಡಿಕೇರಿ ದಸರಾವೈಭವವನ್ನು ಕಸಿದ ಕೊರೊನಾಸುರ! ಧಾರ್ಮಿಕ ಶಿಸ್ತಿನ ನಾಡಹಬ್ಬ ಎಂದರೆ ದಸರಾ. ಮಂಜಿನ ನಗರಿಯ ದಸರಾ ಹಲವು ವಿಶೇಷತೆಯಿಂದ…

ನರಹಳ್ಳಿ ಬಾಲಸುಬ್ರಹ್ಮಣ್ಯರವರ ಅನನ್ಯ ಕೃತಿ ‘ಪದಸೋಪಾನ’ ಕನ್ನಡದ ಖ್ಯಾತ ವಿಮರ್ಶಕರು ನರಹಳ್ಳಿ ಬಾಲಸುಬ್ರಹ್ಮಣ್ಯರವರ ಇನ್ನೊಂದು ಕೃತಿ ‘ಪದಸೋಪಾನ’ ಈಗ ಓದುಗರಿಗೆ…

“ಮದ್ದ ಮೆದ್ದವನು ಪ್ರಬುದ್ಧನೆಂದೆನಬೇಡ ಮದ್ದು ಸಂಕಟವನೆಬ್ಬಿಸಲು ಹೆಡೆಕತ್ತ ಗುದ್ದಿಕೊಳುತಿಹುದು ಸರ್ವಜ್ಞ” ಎಂದು ಮಾದಕವಸ್ತುವಿನ ಅಪಾಯವನ್ನು ಶತಮಾನಗಳ ಹಿಂದೆಯೇ ಸರ್ವಜ್ಞ ಹೇಳಿದ್ದಾನೆ….