ನಸುಕು.ಕಾಮ್

ಕಸ್ತೂರಿ ಪರಿಮಳದ ಕನ್ನಡ ಪುರವಣಿ

ಎಂ ಹೆಚ್ ಸುವರ್ಣಲಕ್ಷ್ಮೀ

ಶ್ರೀನಿವಾಸಪುರ ತಾಲ್ಲೂಕು ಕೋಲಾರ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಸಿ ತಾಣಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಲೇಖನಗಳನ್ನು ಬರೆಯುವುದು ಹಾಗೂ ಹಾಡುವುದು ಇವರ ಹವ್ಯಾಸ.

ಪ್ರವಾಸ ಕಥನ ಅಂದರೆ ಅದು ಕೇವಲ ರಸ್ತೆಗಳಿಗೆ​, ದುಡ್ಡಿನ ಲೆಕ್ಕಾಚಾರಕ್ಕೆ ಸೀಮಿತವಾದ ಸಂಗತಿಯಲ್ಲ​. ಅದು ನಮ್ಮ ಪ್ರಕೃತಿ, ಬದುಕು, ಜನ​,…